ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ವತಿಯಿಂದ 2025ರ ಗ್ರೂಪ್ B ಮತ್ತು C ಹುದ್ದೆಗಳಿಗೆ 14,582 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ. ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2165 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಆಸಕ್ತ ಅಭ್ಯರ್ಥಿಗಳು ಜುಲೈನಲ್ಲಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಲೇಖನದಲ್ಲಿ.
ನ್ಯೂ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್‌ನಲ್ಲಿ 500 ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 6ರಿಂದ 20ರೊಳಗೆ ಅರ್ಜಿ ಸಲ್ಲಿಸಬಹುದು.
ಎ.ಜೆ ಆಸ್ಪತ್ರೆ ಮಂಗಳೂರು ವಿವಿಧ ವಿಭಾಗಗಳಿಗೆ ವೈದ್ಯರು, ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಮಂಗಳೂರು ಕಥೋಲಿಕ್ ಕೊ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮಂಗಳೂರಿನಲ್ಲಿ 10 ಸಹಾಯಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 9, 2025.
ಐಒಬಿ ಬ್ಯಾಂಕಿನಲ್ಲಿ 400 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಆಸಕ್ತ ಅಭ್ಯರ್ಥಿಗಳು ಮೇ 31 ರವರೆಗೆ ಅರ್ಜಿ ಸಲ್ಲಿಸಬಹುದು.